ವಿದೇಶಭಾರತ-ಫ್ರಾನ್ಸ್ 25 ವರ್ಷಗಳ ಬಂಧವನ್ನು ಆಚರಿಸುತ್ತಿವೆ, ಪ್ರೀತಿಯ ಮೋದಿಯವರಿಗೆ...: ಹಿಂದಿಯಲ್ಲಿ ಸ್ವಾಗತ ಕೋರಿದ ಫ್ರಾನ್ಸ್ ಅಧ್ಯಕ್ಷ!
ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಇಂದು ಶುಕ್ರವಾರ ಹಿಂದಿಯಲ್ಲಿ ಬರೆದ ವಿಶೇಷ ಟ್ವೀಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಅಪ್ಪಿಕೊಂಡಿರುವ ಹೃದಯಸ್ಪರ್ಶಿ ಚಿತ್ರವನ್ನು ಹಂಚಿಕೊಂಡಿದ್ದಾರೆ.