ಒಂದು ವರ್ಷದ ಹಿಂದೆ ದಕ್ಷಿಣ ಅಟ್ಲಾಂಟಿಕ್ ಮಹಾಸಾಗರದಲ್ಲಿ ನಾಪತ್ತೆಯಾಗಿದ್ದ ಅರ್ಜೆಂಟೀನಾದ ಜಲಾಂತರ್ಗಾಮಿ ನೌಕೆಯ ಅವಶೇಷ ಪತ್ತೆಯಾಗಿದೆ ಎಂದು ಅರ್ಜೆಂಟೀನಾ ನೌಕಾಪಡೆ ತಿಳಿಸಿದೆ.