ದೇಶರನ್ ವೇ ಮೇಲೆ ಪ್ರಯಾಣಿಕರಿಂದ ಊಟ: ಇಂಡಿಗೋ, ಮುಂಬೈ ವಿಮಾನ ನಿಲ್ದಾಣಕ್ಕೆ BCAS ನೋಟಿಸ್
ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್ ವೇನಲ್ಲಿ ಕುಳಿತು ಊಟ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಇಂಡಿಗೋ ವಿಮಾನ ಮತ್ತು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (BCAS) ನೋಟಿಸ್ ಜಾರಿ ಮಾಡಿದೆ.