ದೇಶಡಬ್ಲ್ಯುಎಫ್ಐ ಅಧ್ಯಕ್ಷರನ್ನು ವಜಾಗೊಳಿಸಿ, ಲೈಂಗಿಕ ಕಿರುಕುಳ ಕೇಸ್ ದಾಖಲಿಸಬೇಕು: ಪ್ರತಿಪಕ್ಷಗಳ ಆಗ್ರಹ
ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್ಐ)ದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಜ್ ಭೂಷಣ್ ಶರಣ್ ಸಿಂಗ್ ಅವರನ್ನು ವಜಾಗೊಳಿಸಬೇಕು ಮತ್ತು ಮಹಿಳಾ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್...