ದೇಶಲೈಂಗಿಕ ಕ್ರಿಯೆಗೆ ಕರೆದ ಪತ್ನಿಗೆ ‘ಬ್ರಹ್ಮಚಾರಿ’ ಪತಿಯಿಂದ ಹಿಗ್ಗಾಮುಗ್ಗಾ ಥಳಿತ!
ತನ್ನೊಡನೆ ಲೈಂಗಿಕ ಕ್ರಿಯೆ ನಡೆಸುವಂತೆ ಕರೆದದ್ದಕ್ಕೆ ಪತಿ ತನಗೆ ಥಳಿಸಿದ್ದು ಮಾತ್ರವಲ್ಲದೆ ಪತಿ ಹಾಗೂ ಆತನ ಕುಟುಂಬ ಸದಸ್ಯರು ತನಗೆ ಕಿರುಕುಳ ನೀಡಿದ್ದರೆಂದು ಮಹಿಳೆಯೊಬ್ಬರು ಪೋಲೀಸರಿಗೆ ದೂರಿತ್ತಿರುವ ಘಟನೆ ಗುಜರಾತಿನಲ್ಲಿ ನಡೆದಿದೆ.