ಬ್ರಹ್ಮಪುತ್ರ ನದಿ

ಬ್ರಹ್ಮಪುತ್ರ ನದಿಗೆ ಬೃಹತ್ ಅಣೆಕಟ್ಟು ನಿರ್ಮಾಣ ಆರಂಭಿಸಿದ ಚೀನಾ: ಭಾರತದ ಮೊದಲ ಪ್ರತಿಕ್ರಿಯೆ ಹೀಗಿದೆ...
ಬ್ರಹ್ಮಪುತ್ರ ನದಿಯ ಮೇಲಿನ ಪ್ರದೇಶದಲ್ಲಿ ಕೈಗೊಳ್ಳಲಾಗುತ್ತಿರುವ ಬೃಹತ್ ಅಣೆಕಟ್ಟು ನಿರ್ಮಾಣದಿಂದ ಕೆಳ ಭಾಗದ ರಾಷ್ಟ್ರಗಳ ಹಿತಾಸಕ್ತಿಗಳಿಗೆ ಹಾನಿಯಾಗದಂತೆ ನೋಡಿಕೊಳುವಂತೆ ಚೀನಾವನ್ನು ಒತ್ತಾಯಿಸಿದೆ.

ಹಿಮಾಲಯದಲ್ಲಿ ಜಲವಿದ್ಯುತ್ ಯೋಜನೆ: ಟಿಬೆಟ್‌ನಲ್ಲಿ ಅಣೆಕಟ್ಟು ನಿರ್ಮಿಸಲು ಚೀನಾ ಮುಂದು; ಭಾರತಕ್ಕೆ ಕಳವಳ? (ಜಾಗತಿಕ ಜಗಲಿ)

ಅಸ್ಸಾಂನಲ್ಲಿ ಭೀಕರ ಪ್ರವಾಹ: 29 ಜಿಲ್ಲೆಗಳು ಜಲಾವೃತ, 16.50 ಲಕ್ಷ ಜನರ ಜೀವನ ಅಸ್ತವ್ಯಸ್ತ, 56 ಸಾವು!

Assam floods: 29 ಜಿಲ್ಲೆಗಳು ಜಲಾವೃತ, 16.50 ಲಕ್ಷ ಜನರ ಜೀವನ ಅಸ್ತವ್ಯಸ್ತ, 56 ಸಾವು!
ಅಸ್ಸಾಂನಲ್ಲಿ ಸುರಿದ ಸತತ ಭಾರಿ ಮಳೆಯಿಂದಾಗಿ ಅಲ್ಲಿ ಪ್ರವಾಹದ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದ್ದು, ರಾಜ್ಯದ ಬರೊಬ್ಬರಿ 29 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟು ಬರೊಬ್ಬರಿ 16.50 ಲಕ್ಷಕ್ಕೂ ಅಧಿಕ ಮಂದಿ ತೊಂದರೆಗೀಡಾಗಿದ್ದಾರೆ.

ಅಸ್ಸಾಂ: ಬ್ರಹ್ಮಪುತ್ರ ನದಿಯಲ್ಲಿ ದೋಣಿ ಮುಳುಗಿ 50ಕ್ಕೂ ಹೆಚ್ಚು ಮಂದಿ ನಾಪತ್ತೆ
ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಬ್ರಹ್ಮಪುತ್ರ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದಿದ್ದು, 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ಸಾಂ ದೋಣಿ ದುರಂತ: ಬ್ರಹ್ಮಪುತ್ರ ನದಿಯಲ್ಲಿ ಮುಂದುವರೆದ ಕಾರ್ಯಾಚರಣೆ, ರಾಷ್ಟ್ರಪತಿ ಕೋವಿಂದ್ ಸಂತಾಪ
ಭೀಕರ ಮಳೆ, ಪ್ರವಾಹ, ಗುಡ್ಡ ಕುಸಿತದಿಂದ ದೇಶ ಈಗಾಗಲೇ ನಲುಗುತ್ತಿದ್ದು. ಇದರ ನಡುವೆ ಇದೀಗ ಅಸ್ಸಾಂನಲ್ಲಿ ದೋಣಿ ದುರಂತ ಸಂಭವಿಸಿದೆ. ಬ್ರಹ್ಮಪುತ್ರ ನದಿಯಲ್ಲಿ 2 ಬೋಟ್ ಡಿಕ್ಕಿ ಹೊಡೆದ ಪರಿಣಾಮ ಹಲವಾರು ಜನರು ನಾಪತ್ತೆಯಾಗಿದ್ದು, ನದಿಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಅಸ್ಸಾಂ: ಬ್ರಹ್ಮಪುತ್ರ ನದಿಯಲ್ಲಿ ಎರಡು ದೋಣಿಗಳ ನಡುವೆ ಡಿಕ್ಕಿ, ಓರ್ವ ಸಾವು, 35ಕ್ಕೂ ಹೆಚ್ಚು ಮಂದಿ ನಾಪತ್ತೆ
ಅಸ್ಸಾಂನ ಬ್ರಹ್ಮಪುತ್ರ ನದಿಯಲ್ಲಿ ಎರಡು ದೋಣಿಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು, ಸುಮಾರು 35ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಅಸ್ಸಾಂ: ಬ್ರಹ್ಮಪುತ್ರ ನದಿಯಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರಿದ್ದ ದೋಣಿ ಫೆರ್ರಿಗೆ ಡಿಕ್ಕಿ, ಹಲವು ಮಂದಿ ಜಲಸಮಾಧಿ ಶಂಕೆ
ಅಸ್ಸಾಂ ನಲ್ಲಿ ಬ್ರಹ್ಮಪುತ್ರ ನದಿಯಲ್ಲಿ ದೋಣಿ ಫೆರ್ರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ದೋಣೀಗಳು ಮುಳುಗಿ ಹಲವು ಮಂದಿ ಜಲಸಮಾಧಿಯಾಗಿರುವ ಶಂಕೆ ಇದೆ.

ಗಡಿ ಜಟಾಪಟಿ ನಡುವೆ ಟಿಬೆಟ್'ನಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್ ಅಣೆಕಟ್ಟು ನಿರ್ಮಾಣಕ್ಕೆ ಚೀನಾ ಮುಂದು!
ಸಿಕ್ಕಿಂ ಗಡಿಯಲ್ಲಿ ಬರುವ ಡೋಕ್ಲಾಮ್ ಗಡಿ ವಿವಾದ ಆರಂಭವಾದಾಗಿನಿಂದಲೂ ಭಾರತದ ವಿರುದ್ಧ ಒಂದಲ್ಲ ಒಂದು ರೀತಿ ಕತ್ತಿ ಮಸೆಯುತ್ತಿರುವ ಚೀನಾ, ಟಿಬೆಟ್'ನಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್ ಜಲವಿದ್ಯುತ್ ಯೋಜನೆ ನಿರ್ಮಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

