ಸಿನಿಮಾ ಸುದ್ದಿಇನ್ನೂ ಹೆಸರಿಡದ ಬ್ರಹ್ಮ ನಿರ್ದೇಶನದ ಕ್ರೈಮ್ ಥ್ರಿಲ್ಲರ್ ಸಿನಿಮಾದಲ್ಲಿ ನಟ ವಸಿಷ್ಠ ಸಿಂಹ ಪಾತ್ರ!
ಸಿದ್ಧಿ ಸೀರೆ ಮತ್ತು ರಾಗಿಣಿ ದ್ವಿವೇದಿ ಅಭಿನಯದ ಸಾರಿ ಕರ್ಮ ರಿಟರ್ನ್ಸ್ ಸಿನಿಮಾ ನಿರ್ದೇಶಿಸಿದ್ದ ಬ್ರಹ್ಮಾನಂದ ರೆಡ್ಡಿ (ಬ್ರಹ್ಮ) ಅವರು ಇದೀಗ ಹೊಸ ಚಿತ್ರದ ನಿರ್ದೇಶನಕ್ಕಿಳಿದಿದ್ದಾರೆ. ಈ ಮಧ್ಯೆ, ಬ್ರಹ್ಮಾ ಅವರು ನಟ ವಸಿಷ್ಠ ಸಿಂಹ ಅವರೊಂದಿಗೆ ಕೆಲಸ ಮಾಡಲು ಮುಂದಾಗಿದ್ದಾರೆ.