ಬ್ರಹ್ಮೋಸ್ ಕ್ಷಿಪಣಿ

ಆಪರೇಷನ್ ಸಿಂಧೂರ್ ಎಫೆಕ್ಟ್: ಬ್ರಹ್ಮೋಸ್ ಕ್ಷಿಪಣಿ ಅಂದಾಕ್ಷಣ ಪಾಕಿಸ್ತಾನ ನಡುಗುತ್ತದೆ; ಗೃಹ ಸಚಿವ ಅಮಿತ್ ಶಾ
ಉತ್ತರ ಪ್ರದೇಶ ಬದಲಾಗಿದೆ. ರೂಪಾಂತರಗೊಂಡ ಉತ್ತರ ಪ್ರದೇಶದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳು ಪಾಕಿಸ್ತಾನಕ್ಕೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಭಾರತದ ರಕ್ಷಣಾ ಗುರಾಣಿ 'ಬ್ರಹ್ಮೋಸ್ ಕ್ಷಿಪಣಿ' ಗಾಗಿ ಮೆಗಾ ಆರ್ಡರ್: IAF, ನೌಕಪಡೆಗಾಗಿ ಖರೀದಿ!
ಉನ್ನತ ಮಟ್ಟದ ರಕ್ಷಣಾ ಸಚಿವಾಲಯದ ಸಭೆಯು ಭಾರತೀಯ ವಾಯುಪಡೆಯ ಜೊತೆಗೆ ಭಾರತೀಯ ನೌಕಾಪಡೆಯ ಯುದ್ಧನೌಕೆಗಳಿಗೆ ಹೆಚ್ಚಿನ ಸಂಖ್ಯೆಯ ಬ್ರಹ್ಮೋಸ್ ಕ್ಷಿಪಣಿಗಳ ಖರೀದಿಗೆ ಅನುಮತಿ ನೀಡುವ ನಿರೀಕ್ಷೆಯಿದೆ.

'Operation Sindoor ನಲ್ಲಿ Brahmos ಪ್ರಮುಖ ಪಾತ್ರ ವಹಿಸಿತ್ತು': Rajnath Singh
ಆಪರೇಷನ್ ಸಿಂಧೂರ್‌ನಲ್ಲಿ ಬ್ರಹ್ಮೋಸ್ ಕ್ಷಿಪಣಿ ಪ್ರಮುಖ ಪಾತ್ರ ವಹಿಸಿದೆ. ಅಂದಿನಿಂದ, ಒಂದು ಡಜನ್‌ಗೂ ಹೆಚ್ಚು ದೇಶಗಳು ಅದರ ಬಗ್ಗೆ ಆಸಕ್ತಿ ವ್ಯಕ್ತಪಡಿಸಿವೆ.

ಭಾರತದ ಅತಿದೊಡ್ಡ ರಕ್ಷಣಾ ರಫ್ತು ಒಪ್ಪಂದ: ಬ್ರಹ್ಮೋಸ್ ಕ್ಷಿಪಣಿ ಫಿಲಿಪೈನ್ಸ್ ತಲುಪಲು ಸಜ್ಜು!
ಭಾರತದ ಮೊದಲ ಪ್ರಮುಖ ರಕ್ಷಣಾ ರಫ್ತು ಒಪ್ಪಂದದ ಪರಾಕಾಷ್ಠೆಯನ್ನು ಗುರುತಿಸುವ ಮೂಲಕ ಫಿಲಿಪೈನ್ಸ್ ಶುಕ್ರವಾರ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ ಮೊದಲ ಬ್ಯಾಚ್ ಅನ್ನು ಸ್ವೀಕರಿಸಲಿದೆ.

ಚೀನಾ-ಪಾಕ್ ಗೆ ನಡುಕ: ಬ್ರಹ್ಮೋಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ, ಭಾರತೀಯ ನೌಕಾಪಡೆಗೆ ಬಲ
ಡಿಆರ್‌ಡಿಒ ವಿನ್ಯಾಸಗೊಳಿಸಿರುವ ಬ್ರಹ್ಮೋಸ್ ಕ್ಷಿಪಣಿಯ ಪರೀಕ್ಷೆಯನ್ನು ಭಾರತೀಯ ನೌಕಾಪಡೆಯು ಅರೇಬಿಯನ್ ಸಮುದ್ರದಲ್ಲಿ ಯಶಸ್ವಿಯಾಗಿ ನಡೆಸಿದ್ದು ಇದು ಆತ್ಮನಿರ್ಭರ ಭಾರತದ ಬದ್ಧತೆಯನ್ನು ಬಲಪಡಿಸುತ್ತದೆ.

ಬ್ರಹ್ಮೋಸ್ ಕ್ಷಿಪಣಿಯೊಂದರಿಂದಲೇ 2026 ರಕ್ಕೆ ಭಾರತದ ರಕ್ಷಣಾ ರಫ್ತು 3 ಬಿಲಿಯನ್ ಡಾಲರ್ ಗೆ ಏರಿಕೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ 2024-25 ರ ವೇಳೆಗೆ ಭಾರತ ರಕ್ಷಣಾ ರಫ್ತು ಮೌಲ್ಯವನ್ನು 1.5 ಬಿಲಿಯನ್ ನಿಂದ 5 ಬಿಲಿಯನ್ ಡಾಲರ್ ಗೆ ಏರಿಕೆ ಮಾಡುವ ಮಹಾತ್ವಾಕಾಂಕ್ಷೆಯ ಗುರಿಹೊಂದಿದ್ದಾರೆ.

ಸುಖೋಯ್ ಸು-30 ಮೂಲಕ ಬ್ರಹ್ಮೋಸ್ ಕ್ಷಿಪಣಿಯ ಸುಧಾರಿತ ಆವೃತ್ತಿಯ ಯಶಸ್ವಿ ಪರೀಕ್ಷೆ!
ಭಾರತೀಯ ವಾಯುಪಡೆಯು ಸುಖೋಯ್ ಸು-30 ಯುದ್ಧ ವಿಮಾನದ ಮೂಲಕ ಬ್ರಹ್ಮೋಸ್ ವಾಯು ಉಡಾವಣಾ ಕ್ಷಿಪಣಿಯ ಸುಧಾರಿತ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಇದು 400 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಗುರಿಯನ್ನು ಹೊಡೆಯುವ ಸಾಮರ್ಥ್ಯ ಹೊಂದಿದೆ.

ಬ್ರಹ್ಮೋಸ್ ಕ್ಷಿಪಣಿಯ ಆಕಸ್ಮಿಕ ಉಡಾವಣೆ: ಮೂವರು ವಾಯುಪಡೆ ಅಧಿಕಾರಿಗಳ ವಜಾ
ಮಾರ್ಚ್ 9ರಂದು ಬ್ರಹ್ಮೋಸ್ ಕ್ಷಿಪಣಿ ಆಕಸ್ಮಿಕ ಉಡಾವಣೆ ಪ್ರಕರಣದ ಉನ್ನತ ಮಟ್ಟದ ತನಿಖೆ ನಂತರ ಇದೀಗ ಮೂವರು ವಾಯುಪಡೆ ಅಧಿಕಾರಿಗಳನ್ನು ರಕ್ಷಣಾ ಸಚಿವಾಲಯ ವಜಾಗೊಳಿಸಿದೆ.

ಬ್ರಹ್ಮೋಸ್ ರಫ್ತಿಗೆ ಮಿಸೈಲ್ ಟೆಕ್ನಾಲಜಿ ಕಂಟ್ರೋಲ್ ರೆಜಿಮ್ (ಎಂಟಿಸಿಆರ್) ತೊಡರುಗಾಲು!
ಬ್ರಹ್ಮೋಸ್ ಕ್ಷಿಪಣಿ, ಇದು ಮಾಸ್ಕೋ ಹಾಗೂ ನವದೆಹಲಿಯ ಜಂಟಿ ಯೋಜನೆಯಾಗಿದ್ದು, ಪಿ–800 ಆನಿಕ್ ಕ್ರೂಸ್ ಕ್ಷಿಪಣಿಯ ಭಾರತೀಯ ಆವೃತ್ತಿಯಾಗಿತ್ತು. ಕ್ಷಿಪಣಿಯ ಹೆಸರನ್ನು ಭಾರತದ ಬ್ರಹ್ಮಪುತ್ರ ಹಾಗೂ ರಷ್ಯಾದ ಮಾಸ್ಕ್ವಾ ನದಿಗಳಿಂದ ಪ್ರೇರಿತವಾಗಿ ಇಡಲಾಗಿತ್ತು.

