ವಿದೇಶಚೀನಾ ತಂಟೆಗೆ ಭಾರತದ ಉತ್ತರ: ಹಡಗು ಧ್ವಂಸಗೊಳಿಸುವ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ!
ಲಡಾಖ್ ನಲ್ಲಿ ಪದೇ ಪದೇ ಕಾಲು ಕೆರೆದು ಖ್ಯಾತೆ ತೆಗೆಯುತ್ತಿರುವ ಚೀನಾ ಸೇನೆಗೆ ತನ್ನ ಕಾರ್ಯದ ಮೂಲಕವೇ ತಿರುಗೇಟು ನೀಡಿರುವ ಭಾರತೀಯ ಸೇನೆ ಯುದ್ಧ ನೌಕೆಗಳನ್ನು ಧ್ವಂಸ ಮಾಡಬಲ್ಲ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ಮಾಡಿದೆ.