ರಾಜ್ಯಬ್ರಾಹ್ಮಣ ಮತ್ತು ಗಂಡಸು ಆಗಿ ‘ಆಕಸ್ಮಿಕವಾಗಿ' ಜನಿಸಿದವರೆಲ್ಲರೂ ಒಂದೇ ಆಗಿರುವುದಿಲ್ಲ: ಹಿಂದುತ್ವ ಬ್ರಾಹ್ಮಣ ಪುರುಷರಿಂದ ಆರ್ ಎಸ್ ಎಸ್ ಆರಂಭ'
ನಟ ಚೇತನ್ ಒಂದಿಲ್ಲೊಂದು ಕಾರಣದಿಂದ ಸದಾ ಸುದ್ದಿಯಲ್ಲಿರುತ್ತಾರೆ, ಸದ್ಯ ರಾಜ್ಯದಲ್ಲಿ ಬ್ರಾಹ್ಮಣ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಚೇತನ್ ಪ್ರತಿಕ್ರಿಯಿಸಿದ್ದಾರೆ.