ದೇಶಬ್ರಾಹ್ಮಣರ ಭಾವನೆಗಳಿಗೆ ಧಕ್ಕೆ: ಟ್ವಿಟರ್ ಸಿಇಒ ವಿರುದ್ಧ ಮಾನನಷ್ಟ ಮೊಕದ್ದಮೆ!
ಭಾರತಕ್ಕೆ ಬಂದಿದ್ದ ಟ್ವಿಟರ್ ಸಿಇಒ ಜಾಕ್ ಡಾರ್ಸೆ ಅವರು ಬ್ರಾಹ್ಮಣ ವಿರೋಧಿ ಪೋಸ್ಟರ್ ಹಾಕಿದ್ದಕ್ಕೆ ದೇಶಾದ್ಯಂತ ಟೀಕೆ ವ್ಯಕ್ತವಾಗುತ್ತಿದ್ದು, ವಿಪ್ರ ಸಂಘಟನೆ ಟ್ವಿಟರ್ ಸಿಇಒ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಸಿದೆ.