ರಾಜ್ಯಬ್ರಾಹ್ಮಣ ಸಮುದಾಯ ಹೇಳಿಕೆ ಬಗ್ಗೆ ಗೋಕರ್ಣದಲ್ಲಿ ಸ್ಪಷ್ಟೀಕರಣ ಕೇಳಿದ ಅರ್ಚಕ: ಅದಕ್ಕೆ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?
ರಾಜ್ಯ ರಾಜಕೀಯದಲ್ಲಿ ಈಗ ಹೆಚ್ ಡಿ ಕುಮಾರಸ್ವಾಮಿ ಬ್ರಾಹ್ಮಣರ ಕುರಿತು ನೀಡಿರುವ ಹೇಳಿಕೆ ವಿವಾದದ ಕಿಚ್ಚು ಹತ್ತಿಸಿದೆ. ಕಳೆದ ಭಾನುವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸುವಾಗ ಬ್ರಾಹ್ಮಣರ ಕುರಿತು ತಾವು ನೀಡಿದ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಮರ್ಥಿಸಿಕೊಂಡಿದ್ದಾರೆ.