ರಾಜ್ಯಕಲಬುರಗಿ: ನೀಟ್ ಪರೀಕ್ಷೆ ವೇಳೆ ಜನಿವಾರ ತೆಗಿಸಿದ್ದಕ್ಕೆ ಬ್ರಾಹ್ಮಣರ ಪ್ರತಿಭಟನೆ!
ನೀಟ್ ಪರೀಕ್ಷೆ ಬರೆಯಲು ನಗರದ ಸೆಂಟ್ ಮೇರಿ ಶಾಲೆಗೆ ಬಂದಿದ್ದ ಬಸವ ಕಲ್ಯಾಣದ ಶ್ರೀಪಾದ ಪಾಟೀಲ್ ಎಂಬ ವಿದ್ಯಾರ್ಥಿಯನ್ನು ತಪಾಸಣಾ ಸಿಬ್ಬಂದಿ ತಡೆದು, ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಸೂಚನೆ ನೀಡಿದ್ದಾರೆ.