ರಾಜ್ಯಸಿದ್ದರಾಮಯ್ಯ 'ಜಾತಿ ನಾಯಕ' ಚರ್ಚೆಗೆ ಗ್ರಾಸವಾದ ನಟ ಚೇತನ್ ಹೇಳಿಕೆ!
ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಚರ್ಚೆ ಶುರುವಾಗಿದ್ದು, ಸಿದ್ದರಾಮಯ್ಯ ಪರ ಹೆಚ್ಚು ಒಲವಿದೆ ಎನ್ನಲಾಗುತ್ತಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಟ ಹೋರಾಟಗಾರ ಚೇತನ್ ಸಿದ್ದರಾಮಯ್ಯ ಕುರಿತು ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.