ವಿದೇಶBRICS ರಾಷ್ಟ್ರಗಳಿಗೆ ಅಮೆರಿಕಾ ಎಚ್ಚರಿಕೆ: US ಡಾಲರ್ ಬದಲಿಸಿದರೆ ಶೇ.100ರಷ್ಟು ಸುಂಕ
ಅಂತಾರಾಷ್ಟ್ರೀಯ ವ್ಯಾಪಾರದಲ್ಲಿ ಅಥವಾ ಬೇರೆಲ್ಲಿಯಾದರೂ ಬ್ರಿಕ್ಸ್ ಯುಎಸ್ ಡಾಲರ್ ನ್ನು ಬದಲಿಸುವ ಸಾಧ್ಯತೆಯಿಲ್ಲ. ಪ್ರಯತ್ನಿಸುವ ಯಾವುದೇ ದೇಶವು ಸುಂಕಗಳಿಗೆ ಹಲೋ ಹೇಳಿ ಅಮೆರಿಕಕ್ಕೆ ವಿದಾಯ ಹೇಳಬೇಕು" ಎಂದು ತಮ್ಮದೇ ಶೈಲಿಯಲ್ಲಿ ಟ್ರಂಪ್ ಎಚ್ಚರಿಸಿದ್ದಾರೆ.