ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ನಡೆದ 15ನೇ ಬ್ರಿಕ್ಸ್ ಶೃಂಗಸಭೆಯ ಬಹಿರಂಗ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಕ್ಸ್ ಭವಿಷ್ಯಕ್ಕಾಗಿ ತಯಾರಿ ನಡೆಸಬೇಕಾಗಿದೆ ಎಂದು ಹೇಳಿದರು.