"ನಾಳೆ (ಅ.23 ರಂದು) ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಜಿನ್ಪಿಂಗ್ ನಡುವೆ ದ್ವಿಪಕ್ಷೀಯ ಸಭೆ ನಡೆಯಲಿದೆ ಎಂದು ನಾನು ಖಚಿತಪಡಿಸುತ್ತೇನೆ" ಎಂದು ಮಿಸ್ರಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.