ದೇಶBRICS ರಾಜತಾಂತ್ರಿಕತೆ: ಮೂರು ದಿನಗಳಲ್ಲಿ 15 ದ್ವಿಪಕ್ಷೀಯ ಸಭೆ; ಕ್ಸಿ ಜಿನ್ ಪಿಂಗ್, ವ್ಲಾಡಿಮಿರ್ ಪುಟಿನ್, ಪೆಜೆಶ್ಕಿಯಾನ್ ಮಾತುಕತೆ
ಇಂದು ಮಧ್ಯಾಹ್ನ 3.30ಕ್ಕೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗಿನ ಭೇಟಿಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬಳಿಕ ಸಂಜೆ 6.15ಕ್ಕೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಹಾಗೂ 6.45ಕ್ಕೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ