ರಾಜಕೀಯಬ್ರಿಗೇಡ್ ಗ್ರೂಪ್ ಗೆ ಭೂಮಿ ಹಂಚಿಕೆಯಲ್ಲಿ ಅವ್ಯವಹಾರ: ತನಿಖೆ ನಡೆಸಲು ಜೆಡಿಎಸ್ ಎಂಎಲ್ ಸಿ ಮರಿತಿಬ್ಬೇಗೌಡ ಆಗ್ರಹ
ದೇವನಹಳ್ಳಿಯ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ ನಲ್ಲಿ ಬಡವರಿಗೆ ಮನೆ ನಿರ್ಮಿಸಲು ಬ್ರಿಗೇಡ್ ರಿಯಲ್ ಎಸ್ಟೇಟ್ ಸಮೂಹಕ್ಕೆ 10 ಎಕರೆ ಜಮೀನು ಮಂಜೂರು ಮಾಡಿರುವ ಕುರಿತು ಎರಡು ಹಂತಗಳಲ್ಲಿ ತನಿಖೆ ನಡೆಸಬೇಕು.