ದೇಶಹರಿಯಾಣ: ಪಕ್ಷಕ್ಕೆ ರಾಜೀನಾಮೆ ನೀಡಿದ ಹಿಸ್ಸಾರ್ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್; ಕಾಂಗ್ರೆಸ್ ಸೇರ್ಪಡೆ
ಲೋಕಸಭೆ ಚುನಾವಣೆಗೆ ಮುನ್ನ, ಹರಿಯಾಣ ಹಿಸ್ಸಾರ್ನ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ.