ಬ್ರಿಜೇಶ್ ಕಾಳಪ್ಪ

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮರಳಿ ಕಾಂಗ್ರೆಸ್ ಗೆ
ರಾಜಕೀಯ

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮರಳಿ ಕಾಂಗ್ರೆಸ್ ಗೆ

ಕಾಂಗ್ರೆಸ್​ ತೊರೆದು ಆಮ್​ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದ ಬ್ರಿಜೇಶ್​ ಕಾಳಪ್ಪ ಕೂಡ ಮರಳಿ ಮಾತೃ ಪಕ್ಷಕ್ಕೆ ವಾಪಸ್​ ಆಗಿದ್ದಾರೆ.

ಎಎಪಿ ರಾಷ್ಟ್ರೀಯ ವಕ್ತಾರ ಹುದ್ದೆ ತೊರೆದ ಬ್ರಿಜೇಶ್ ಕಾಳಪ್ಪ!
ರಾಜಕೀಯ

ಎಎಪಿ ರಾಷ್ಟ್ರೀಯ ವಕ್ತಾರ ಹುದ್ದೆ ತೊರೆದ ಬ್ರಿಜೇಶ್ ಕಾಳಪ್ಪ!

ಯುದ್ಧಕ್ಕೆ ಸಿದ್ಧರಾಗಿರುವುದು ಮತ್ತು ದೇಶದಲ್ಲಿ ಪರಿಣಾಮಕಾರಿ ಬದಲಾವಣೆ ತರಬೇಕಾಗಿದೆ. ಕರ್ನಾಟಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನಿಜವಾದ ಕೊಡುಗೆ ನೀಡಲು ಪ್ರಯತ್ನಿಸುವುದು ಮುಖ್ಯ. ಹೀಗಾಗಿ ಎಎಪಿ ಜೊತೆಗಿನ ನನ್ನ ಪ್ರಯಾಣ ಕೊನೆಗೊಂಡಿದೆ ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಐತಿಹಾಸಿಕ ಬಾಲಬ್ರೂಯಿ ಅತಿಥಿ ಗೃಹ ಮನೋರಂಜನಾ ಕ್ಲಬ್ ಆಗಿ ಪರಿವರ್ತನೆಗೆ ಎಎಪಿ ವಿರೋಧ!
ರಾಜ್ಯ

ಐತಿಹಾಸಿಕ ಬಾಲಬ್ರೂಯಿ ಅತಿಥಿ ಗೃಹ ಮನೋರಂಜನಾ ಕ್ಲಬ್ ಆಗಿ ಪರಿವರ್ತನೆಗೆ ಎಎಪಿ ವಿರೋಧ!

ನಗರದಲ್ಲಿನ ಐತಿಹಾಸಿಕ ಬಾಲಬ್ರೂಯಿ ಅತಿಥಿ ಗೃಹವನ್ನು ಕಾಂಗ್ರೆಸ್ ಸರ್ಕಾರ ಮನೋರಂಜನಾ ಕ್ಲಬ್ ಆಗಿ ಪರಿವರ್ತಿಸುವ ಪ್ರಯತ್ನ ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿದೆ.

ವಾಹನ ಖರೀದಿಯಲ್ಲಿ ಅವ್ಯವಹಾರ: ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಆಪ್ ಆಗ್ರಹ
ರಾಜ್ಯ

ವಾಹನ ಖರೀದಿಯಲ್ಲಿ ಅವ್ಯವಹಾರ: ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಆಪ್ ಆಗ್ರಹ

ಬಿಬಿಎಂಪಿಯ 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಬೇಕೆಂದು ಆಮ್‌ ಆದ್ಮಿ ಪಕ್ಷ ಗುರುವಾರ ಆಗ್ರಹಿಸಿದೆ.

ಉದ್ಯಮಿ ಅದಾನಿಗೆ ಸಂಬಂಧಿಸಿದ 5 ಪ್ರಶ್ನೆಗಳಿಗೆ ಉತ್ತರಿಸಿ: ಪ್ರಧಾನಿ ಮೋದಿಗೆ ಆಪ್ ಸವಾಲು
ರಾಜಕೀಯ

ಉದ್ಯಮಿ ಅದಾನಿಗೆ ಸಂಬಂಧಿಸಿದ 5 ಪ್ರಶ್ನೆಗಳಿಗೆ ಉತ್ತರಿಸಿ: ಪ್ರಧಾನಿ ಮೋದಿಗೆ ಆಪ್ ಸವಾಲು

ಉದ್ಯಮಿ ಗೌತಮ್ ಅದಾನಿಗೆ ಸಂಬಂಧಿಸಿದ 5 ಪ್ರಶ್ನೆಗಳಿಗೆ ಉತ್ತರಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಆಮ್ ಆದ್ಮಿ ಪಕ್ಷ ಸೋಮವಾರ ಸವಾಲು ಹಾಕಿದೆ.

ಕಾಂಗ್ರೆಸ್ ಹಿರಿಯ ನಾಯಕ ಬ್ರಿಜೇಶ್ ಕಾಳಪ್ಪ ಎಎಪಿ ಸೇರ್ಪಡೆ
ರಾಜಕೀಯ

ಕಾಂಗ್ರೆಸ್ ಹಿರಿಯ ನಾಯಕ ಬ್ರಿಜೇಶ್ ಕಾಳಪ್ಪ ಎಎಪಿ ಸೇರ್ಪಡೆ

ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಹಾಗೂ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಬ್ರಿಜೇಶ್‌ ಕಾಳಪ್ಪ ಅವರು ಆಮ್‌ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾದರು.

ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸ ಬದಲಿಸಿ: ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ
ರಾಜ್ಯ

ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸ ಬದಲಿಸಿ: ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ

ರಾಜಕೀಯ ಪಕ್ಷದ ಚಿಹ್ನೆಯ ಪ್ರಚಾರಕ್ಕೆ ಸಾರ್ವಜನಿಕ ಹಣ ಮತ್ತು ಜಾಗ ಬಳಕೆ ಮಾಡುವುದು ಸರಿಯಲ್ಲ, ಸರ್ಕಾರ ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸವನ್ನು ಬದಲಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ತೇಜಸ್ವಿ ವಿರುದ್ಧ ಆರೋಪ: ಕೈ ವಕ್ತಾರ ಬ್ರಿಜೇಶ್ ಕಾಳಪ್ಪ ವಿರುದ್ಧ ಸೋಮ್ ದತ್ತ ಕಿಡಿ
ಕರ್ನಾಟಕ

ತೇಜಸ್ವಿ ವಿರುದ್ಧ ಆರೋಪ: ಕೈ ವಕ್ತಾರ ಬ್ರಿಜೇಶ್ ಕಾಳಪ್ಪ ವಿರುದ್ಧ ಸೋಮ್ ದತ್ತ ಕಿಡಿ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧದ ಆಡಿಯೋ ರಿಲೀಸ್ ಮಾಡಿದ್ದ ಕಾಂಗ್ರೆಸ್ ನಾಯಕ, ವಕ್ತಾರ ಬ್ರಜೇಶ್ ಕಾಳಪ್ಪ ವಿರುದ್ಧ ತೇಜಸ್ವಿ ಗೆಳತಿ ಡಾ. ಸೋಮ್ ದತ್ತಾ ಕಿಡಿ

ಬೆಂಗಳೂರು: ಇವಿಎಂನಲ್ಲಿ ಯಾವುದೇ ಬಟನ್ ಒತ್ತಿದರೂ ಕಮಲಕ್ಕೆ ಮತ - ಬ್ರಿಜೇಶ್ ಕಾಳಪ್ಪ ಆರೋಪ
ರಾಜಕೀಯ

ಬೆಂಗಳೂರು: ಇವಿಎಂನಲ್ಲಿ ಯಾವುದೇ ಬಟನ್ ಒತ್ತಿದರೂ ಕಮಲಕ್ಕೆ ಮತ - ಬ್ರಿಜೇಶ್ ಕಾಳಪ್ಪ ಆರೋಪ

ಇಲ್ಲಿನ ಮತಗಟ್ಟೆಯೊಂದರಲ್ಲಿ ಇರಿಸಲಾಗಿದ್ದ ಇವಿಎಂನಲ್ಲಿ ಯಾವುದೇ ಬಟನ್ ಒತ್ತಿದರೂ ಕಮಲ ಚಿಹ್ನೆಗೆ ಮತ ಬೀಳುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಬ್ರೀಜೇಶ್ ಕಾಳಪ್ಪ ಆರೋಪಿಸಿದ್ದಾರೆ.