ರಾಜ್ಯಬಿಜೆಪಿ ಕಾರ್ಯಕರ್ತರ ಮೇಲಿನ ಕೇಸ್ ಹಿಂದೆ ಕಾಂಗ್ರೆಸ್ ಕೈವಾಡ: ಬ್ರಿಜೇಶ್ ಚೌಟ
ಬಿಜೆಪಿ ಕಾರ್ಯಕರ್ತರು ಮುಸ್ಲಿಮರನ್ನು ಪಾಕಿಸ್ತಾನಿ ಎಂದು ಕರೆಯುತ್ತಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪೊಲೀಸರು ಬಿಡುಗಡೆ ಮಾಡಬೇಕು ಎಂದು ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದ್ದಾರೆ.