ಸಿನಿಮಾ ಸುದ್ದಿಡೆಂಗ್ಯೂನಿಂದ ಬಳಲುತ್ತಿದ್ದ ಬೋಜ್ ಪುರಿ ನಟ ಬ್ರಿಜೇಶ್ ತ್ರಿಪಾಠಿ ಹೃದಯಾಘಾತದಿಂದ ಸಾವು
ಭೋಜ್ಪುರಿ ಚಿತ್ರರಂಗದ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರಾದ ಬ್ರಿಜೇಶ್ ತ್ರಿಪಾಠಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭೋಜ್ಪುರಿ ಸಿನಿಮಾ ಮಾತ್ರವಲ್ಲದೆ 46 ವರ್ಷಗಳ ಕಾಲ ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಹಿಂದಿ ಚಲನಚಿತ್ರಗಳಲ್ಲಿಯೂ ನಟಿಸಿದ್ದರು.