ಕ್ರೀಡೆದುರ್ವಿಧಿ: ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ Brijesh Solanki ಸಾವು; ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ, Video!
ಉತ್ತರ ಪ್ರದೇಶದ ಆಟಗಾರನೊಬ್ಬ ನಾಯಿ ಕಡಿತದಿಂದ 'ರೇಬೀಸ್' ಗೆ ತುತ್ತಾಗಿ ಸಾವನ್ನಪ್ಪಿದ್ದಾನೆ. ಆಟಗಾರನ ನಿರ್ಲಕ್ಷ್ಯದಿಂದಾಗಿ ರೇಬೀಸ್ ಲಸಿಕೆ ಪಡೆಯಲಿಲ್ಲ. ಹೀಗಾಗಿ ಸಾವಿನ ಮನೆಯ ಕದ ತಟ್ಟಿದ್ದಾರೆ.