ಬ್ರಿಜ್ ಭೂಷಣ್

ನಾನು ವೀಕ್, ಅವರು ಸ್ಟ್ರಾಂಗ್, ಸತ್ಯ ಹೇಳುವ ಸ್ಥಿತಿಯಲ್ಲಿ ನಾನಿಲ್ಲ: ರಾಮಮಂದಿರ ದೇಣಿಗೆ ಅಕ್ರಮದ ಬಗ್ಗೆ ಬ್ರಿಜ್ ಭೂಷಣ್ ಮಾತು!
ನಾನು ತುಂಬಾ ದುರ್ಬಲ ವ್ಯಕ್ತಿ. ಅವರು ಬಹಳ ಪ್ರಭಾವಶಾಲಿ ಜನರು, ನಾನು ಸತ್ಯವನ್ನು ಮಾತನಾಡಿದರೆ ತೊಂದರೆಗೆ ಸಿಲುಕುತ್ತೇನೆ. ನನಗೆ ಈಗ ಸತ್ಯವನ್ನು ಮಾತನಾಡಲು ಧೈರ್ಯವಿಲ್ಲ. ಸಮಯ ಬಂದರೆ, ನಾನು ಮಾತನಾಡುತ್ತೇನೆ"

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಆರೋಪ ಪಟ್ಟಿಗೆ ದೆಹಲಿ ಕೋರ್ಟ್ ಆದೇಶ
ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಇತರ ಆರೋಪಗಳನ್ನು ದಾಖಲಿಸುವುದಕ್ಕೆ ದೆಹಲಿ ಕೋರ್ಟ್ ಆದೇಶಿಸಿದೆ.

ಬ್ರಿಜ್ ಭೂಷಣ್ ಆಪ್ತ WFI ಅಧ್ಯಕ್ಷ: ಶೂ ಕಳಚಿ ಟೇಬಲ್ ಮೇಲಿಟ್ಟು ಕುಸ್ತಿ ತ್ಯಜಿಸಿದ ಸಾಕ್ಷಿ ಮಲಿಕ್
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ)ದ ಅಧ್ಯಕ್ಷರಾಗಿ...

ಹೊಸ ಸಂಸತ್ ಭವನದ ಒಳಗೆ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್, ಹೊರಗೆ ಕುಸ್ತಿಪಟುಗಳ ಬಂಧನ!
ಒಲಿಂಪಿಕ್ ಪದಕ ವಿಜೇತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಕ್ಷಿ ಮಲಿಕ್ ಅವರು ಭಾನುವಾರ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಇದು 'ದುಃಖದ ದಿನ' ಎಂದು ಹೇಳಿದ್ದಾರೆ.

ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ; ಎಫ್ಐಆರ್ ಬೆನ್ನಲ್ಲೇ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಹೇಳಿಕೆ
ನಾನು ಮುಗ್ಧ, ಯಾವುದೇ ತಪ್ಪೂ ಮಾಡಿಲ್ಲ. ಮಾಡದ ತಪ್ಪಿಗೆ ರಾಜೀನಾಮೆ ನೀಡುವುದಿಲ್ಲ ಎಂದು ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶನಿವಾರ ಹೇಳಿದ್ದಾರೆ.

