ರಾಜ್ಯಕುಸ್ತಿಪಟುಗಳ ಸಮಸ್ಯೆ ಬಗೆಹರಿಸಲು ಕೇಂದ್ರ ಪ್ರಯತ್ನಿಸುತ್ತಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕುಸ್ತಿಪಟುಗಳ ಸಮಸ್ಯೆಗಳನ್ನು ಪರಿಹರಿಸಲು ಮತ್ತು ನವದೆಹಲಿಯಲ್ಲಿ ಅವರ ಪ್ರತಿಭಟನೆಯನ್ನು ಕೊನೆಗೊಳಿಸಲು ಕೇಂದ್ರ ಸರ್ಕಾರವು ಅತ್ಯುತ್ತಮವಾಗಿ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ಹೇಳಿದ್ದಾರೆ.