ವಿದೇಶಯೂರೋಪ್ ನ 8 ದೇಶಗಳಲ್ಲಿ ಕೊರೋನಾ ವೈರಸ್ನ ಹೊಸ ರೂಪಾಂತರ ಪತ್ತೆ: ವಿಶ್ವ ಆರೋಗ್ಯ ಸಂಸ್ಥೆ
ಯೂರೋಪ್ನ 8 ದೇಶಗಳಲ್ಲಿ ಕೊರೋನಾ ವೈರಸ್ನ ಹೊಸ ರೂಪಾಂತರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಕ್ಷಣಾತ್ಮಕ ಕ್ರಮಗಳನ್ನು ಹೆಚ್ಚಿಸಬೇಕಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯೂರೋಪ್ನ ಪ್ರಾದೇಶಿಕ ನಿರ್ದೇಶಕರು ಹೇಳಿದ್ದಾರೆ.