ಬ್ರಿಟನ್ ಗೃಹ ಕಾರ್ಯದರ್ಶಿ

ಗೋವಾದಲ್ಲಿ ಪೂರ್ವಜರ ಆಸ್ತಿ ಕಬಳಿಕೆ: ಬ್ರಿಟನ್ ಗೃಹ ಕಾರ್ಯದರ್ಶಿ ತಂದೆ ಆರೋಪ; ಎಸ್ಐಟಿ ತನಿಖೆ
ಉತ್ತರ ಗೋವಾದಲ್ಲಿರುವ ತನ್ನ ಪೂರ್ವಜರ ಆಸ್ತಿಗಳನ್ನು ಅಪರಿಚಿತ ವ್ಯಕ್ತಿಯೊಬ್ಬರು ಕಬಳಿಸಿದ್ದಾರೆ ಎಂದು ಬ್ರಿಟನ್ ಗೃಹ ಕಾರ್ಯದರ್ಶಿ ಸುಯೆಲ್ಲಾ ಬ್ರೆವರ್ಮನ್ ಅವರ ತಂದೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ವಿಶೇಷ ತನಿಖಾ ತಂಡ ಪ್ರಕರಣ ದಾಖಲಿಸಿಕೊಂಡಿದೆ.

ಬ್ರಿಟನ್ ಗೃಹ ಕಾರ್ಯದರ್ಶಿಯಾಗಿ ಭಾರತೀಯ ಮೂಲದ ಪ್ರೀತಿ ಪಟೇಲ್ ನೇಮಕ
ಬ್ರಿಟನ್ ನೂತನ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಭಾರತೀಯ ಮೂಲದ ಬ್ರಿಟನ್ ರಾಜಕಾರಣಿ ಪ್ರೀತಿ ಪಟೇಲ್ ಅವರನ್ನು ನೂತನ ಗೃಹ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.

