ದೇಶತಿಹಾರ್ ಜೈಲು ಪರಿಶೀಲಿಸಿದ ಬ್ರಿಟನ್ ತಂಡ: ವಿಜಯ್ ಮಲ್ಯ, ನೀರವ್ ಮೋದಿ ಗಡಿಪಾರು ಸನ್ನಿಹಿತ..?
ಭಾರತಕ್ಕೆ ಗಡೀಪಾರು ತಪ್ಪಿಸಿಕೊಳ್ಳಲು ಇಬ್ಬರೂ ಆರೋಪಿಗಳು, ಭಾರತದ ಜೈಲುಗಳಲ್ಲಿನ ಅವ್ಯವಸ್ಥೆಯನ್ನೇ ಪ್ರಮುಖವಾಗಿ ಉಲ್ಲೇಖಿಸಿದ್ದರು. ಅಲ್ಲಿಗೆ ಹೋದರೆ ತಾವು ಕಾಯಿಲೆ ಬಿದ್ದು ಸಾಯುವ ಗಂಭೀರ ಆರೋಪಗಳನ್ನು ಮಾಡಿದ್ದರು.