ಬ್ರಿಟನ್ ನೂತನ ಪ್ರಧಾನಿ

'ಸಾರಿ, ಸೋಲಿನ ಹೊಣೆ ಹೊತ್ತುಕೊಳ್ಳುತ್ತೇನೆ': ಬ್ರಿಟನ್ ಪ್ರಧಾನಿ ಹುದ್ದೆಗೆ ರಿಷಿ ಸುನಕ್ ರಾಜೀನಾಮೆ; ಕೀರ್ ಸ್ಟಾರ್ಮರ್ ನೂತನ ಪ್ರಧಾನಿ
UK ಸಂಸತ್ತಿನಲ್ಲಿ ಬಹುಮತವನ್ನು ಹೊಂದಲು ಲೇಬರ್ ಪಕ್ಷವು ಸಾಕಷ್ಟು ಸ್ಥಾನಗಳನ್ನು ಗೆದ್ದಿದ್ದು ಸರ್ಕಾರವನ್ನು ರಚಿಸಲು ಮುಂದಿನ ಹಾದಿ ಸುಲಭವಾಗಿದೆ.

ಬೋರಿಸ್ ನಿಷ್ಠರಾದ ಪ್ರೀತಿ ಪಟೇಲ್ ಬೆಂಬಲ, ಸುನಕ್ ಬಹುತೇಕ ಯುಕೆ ಬ್ರಿಟನ್ ನಿಶ್ಚಿತ
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತೆ ಪ್ರಧಾನಿ ರೇಸ್ ನಿಂದ ಹೊರಗುಳಿದ ನಂತರ ಅವರ ನಿಷ್ಠರಾದ ಪ್ರೀತಿ ಪಟೇಲ್ , ಭಾರತೀಯ ಸಂಜಾತ ರಿಷಿ ಸುನಕ್ ಗೆ ಬೆಂಬಲ ವ್ಯಕ್ತಪಡಿಸಿದ್ದು, ಅವರು ಯುಕೆ ಪ್ರಧಾನಿಯಾಗುವುದು ಬಹುತೇಕ ನಿಶ್ಚಿತವಾಗಿದೆ.

