ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

ಎರಡನೇ ಪತ್ನಿ ಮರಿನಾಗೆ ವಿಚ್ಛೇದನ ನೀಡಿದ ಬ್ರಿಟನ್ ಪ್ರಧಾನಿ ಬೋರಿಸ್
ವಿದೇಶ

ಎರಡನೇ ಪತ್ನಿ ಮರಿನಾಗೆ ವಿಚ್ಛೇದನ ನೀಡಿದ ಬ್ರಿಟನ್ ಪ್ರಧಾನಿ ಬೋರಿಸ್

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಅವರು ಕೊನೆಗೂ ತಮ್ಮ ಎರಡನೇ ಪತ್ನಿ ಮರಿನಾ ವೀಲರ್ ಅವರಿಗೆ ಅಧಿಕೃತವಾಗಿ ವಿಚ್ಛೇದನ ನೀಡಿದ್ದಾರೆ. 

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್- ಸಂಗಾತಿ ಕ್ಯಾರಿ ಸೈಮಂಡ್ಸ್ ಗೆ ಗಂಡು ಮಗು ಜನನ 
ವಿದೇಶ

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್- ಸಂಗಾತಿ ಕ್ಯಾರಿ ಸೈಮಂಡ್ಸ್ ಗೆ ಗಂಡು ಮಗು ಜನನ 

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹಾಗೂ ಅವರ ಪತ್ನಿ ಕ್ಯಾರಿ ಸೈಮಂಡ್ಸ್ ಗೆ ಗಂಡು ಮಗು ಜನಿಸಿದೆ. 

ಕೊರೋನಾ:ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ವಾರ್ಡ್ ಗೆ ಸ್ಥಳಾಂತರ
ವಿದೇಶ

ಕೊರೋನಾ:ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ವಾರ್ಡ್ ಗೆ ಸ್ಥಳಾಂತರ

ಕೊರೋನಾ ಸೋಂಕಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ವಾರ್ಡ್ ಗೆ ಸ್ಥಳಾಂತರಗೊಳಿಸಲಾಗಿದೆ. 

ಬೋರಿಸ್ ಜಾನ್ಸನ್ ಆರೋಗ್ಯ ಸ್ಥಿತಿ ಸ್ಥಿರ, ಚಿಕಿತ್ಸೆಗೆ ಸ್ಪಂದಿಸುತ್ತಿರುವ ಬ್ರಿಟನ್ ಪ್ರಧಾನಿ
ವಿದೇಶ

ಬೋರಿಸ್ ಜಾನ್ಸನ್ ಆರೋಗ್ಯ ಸ್ಥಿತಿ ಸ್ಥಿರ, ಚಿಕಿತ್ಸೆಗೆ ಸ್ಪಂದಿಸುತ್ತಿರುವ ಬ್ರಿಟನ್ ಪ್ರಧಾನಿ

ಕೊರೋನಾ ಸೋಂಕಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಸಂಪುಟ ಸಹೋದ್ಯೋಗಿ ರಿಷಿ ಸುನಕ್ ತಿಳಿಸಿದ್ದಾರೆ. 

'ಶೀಘ್ರ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಗೊಳ್ಳಿ': ಅನಾರೋಗ್ಯ ಪೀಡಿತ ಬ್ರಿಟೀಷ್ ಪ್ರಧಾನಿ'ಗೆ ಪ್ರಧಾನಿ ಮೋದಿ
ವಿದೇಶ

'ಶೀಘ್ರ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಗೊಳ್ಳಿ': ಅನಾರೋಗ್ಯ ಪೀಡಿತ ಬ್ರಿಟೀಷ್ ಪ್ರಧಾನಿ'ಗೆ ಪ್ರಧಾನಿ ಮೋದಿ

ಕೊರೋನ ವೈರಸ್ ತೀವ್ರಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ರಿಟೀಷ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರು, ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು   ಹಾರೈಸಿದ್ದಾರೆ.