ವಿದೇಶಬ್ರಿಟನ್ ಪ್ರಧಾನಿ ಹುದ್ದೆಗೆ ಮತದಾನ: ಮತ್ತೆ ಅಗ್ರಸ್ಥಾನದಲ್ಲಿ ರಿಷಿ ಸುನಕ್
ಬ್ರಿಟನ್ ಪ್ರಧಾನಿಯಾಗಿ ಭಾರತ ಮೂಲರ ರಿಷಿ ಸುನಕ್ ಗದ್ದುಗೆಗೇರೋ ಕ್ಷಣಗಳು ಹತ್ತಿರವಾಗ್ತಿವೆ. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಸ್ಥಾನಕ್ಕೆ ಮಂಗಳವಾರ ನಡೆದ ಸ್ಪರ್ಧೆಯಲ್ಲಿ ಯುಕೆ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಅವರು ಇತ್ತೀಚಿಗೆ ನಡೆದ ಸುತ್ತಿನಲ್ಲಿ ಗೆದ್ದಿದ್ದಾರೆ.