ವಿದೇಶಭಾರತಕ್ಕೆ ಹಸ್ತಾಂತರ: ಮೇಲ್ಮನವಿ ಸಲ್ಲಿಸಲು ನೀರವ್ ಮೋದಿಗೆ ಅನುಮತಿ ನಿರಾಕರಿಸಿದ ಲಂಡನ್ ಹೈಕೋರ್ಟ್
ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ಬಿ)ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಬ್ರಿಟನ್ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದೆ.