ವಿದೇಶಬ್ರಿಟನ್ ನ ನಿಯೋಜಿತ ಪ್ರಧಾನಿ ರಿಷಿ ಸುನಕ್ ಕುಟುಂಬದ ಮೂಲ ಪಾಕಿಸ್ತಾನದ್ದೆಂದು ಹೇಳಿ: ಪಾಕ್ ಸರ್ಕಾರಕ್ಕೆ ಅಲ್ಲಿನ ನೆಟ್ಟಿಗರ ಆಗ್ರಹ
ರಿಷಿ ಸುನಕ್ ಬ್ರಿಟನ್ ನ ಮೊದಲ ಹಿಂದೂ, ಭಾರತೀಯ ಮೂಲ ಹೊಂದಿರುವ ಪ್ರಧಾನಿಯಾಗಿ ನಿಯುಕ್ತಿಗೊಂಡಿದ್ದು, ಭಾರತ ಹಾಗೂ ಪಾಕಿಸ್ತಾನ ಎರಡೂ ರಾಷ್ಟ್ರಗಳು ಸಂತಸ ವ್ಯಕ್ತಪಡಿಸಿವೆ.