ರಾಜ್ಯ75ನೇ ಸ್ವಾತಂತ್ರ್ಯೋತ್ಸವ ಆಚರಿಸಲು ಸಜ್ಜಾಗಿದೆ ಬ್ರಿಟಿಷರ ಬಾವುಟ ಕೆಳಗಿಳಿಸಿ, ತ್ರಿವರ್ಣ ದ್ವಜ ಹಾರಿಸಿದ ಮೊಟ್ಟ ಮೊದಲ ಗ್ರಾಮ!
ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗುತ್ತಿದೆ. ತ್ರಿವರ್ಣ ಧ್ವಜವನ್ನು ಮೊದಲ ಬಾರಿಗೆ ಏರಿಸಿದ ಕೀರ್ತಿ ಈ ಗ್ರಾಮಕ್ಕೆ ಸಲ್ಲುತ್ತದೆ.