ರಾಜ್ಯಬ್ರಿಟೀಷ್ ಏರ್ವೇಸ್ನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ: 54 ಮಂದಿಯಿಂದ ಲಕ್ಷಾಂತರ ರು. ಪಡೆದು ಪರಾರಿಯಾದ ಜೋಡಿ!
ಬ್ರಿಟೀಷ್ ಏರ್ವೇಸಿನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಯುವಜೋಡಿಯೊಂದು ಐವತ್ತಕ್ಕೂ ಹೆಚ್ಚು ಮಂದಿಗೆ ಲಕ್ಷಾಂತರ ರು. ವಂಚಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದಿದೆ.