ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧ ಅಲ್ಲ ಎಂಬ ಮಹತ್ವದ ತೀರ್ಪು ಪ್ರಕಟಿಸಿರುವ ಸುಪ್ರೀಂ ಕೋರ್ಟ್, 158 ವರ್ಷಗಳ ಹಳೆಯ ಬ್ರಿಟಿಷ್ ಕಾಲದ ಕಾನೂನನ್ನು ಅಸಿಂಧುಗೊಳಿಸಿದೆ.