ಬ್ರಿಟಿಷ್ ನಟಿ ಹಿಲರಿ ಹೇಥ್ ಕೊರೊನಾದಿಂದ ಮೃತಪಟ್ಟಿದ್ದಾರೆ. 74 ವರ್ಷ ಈ ನಟಿ ಮಾರಕ ವೈರಸ್ಗೆ ಬಲಿಯಾಗಿದ್ದಾರೆ. 'ವಿಚ್ ಫಿಂಡರ್ ಜನರಲ್' ಹಾರರ್ ಸಿನಿಮಾದ ಮೂಲಕ ದೊಡ್ಡ ಜನಪ್ರಿಯತೆ ಪಡೆದುಕೊಂಡಿದ್ದರು.