ಅಂಕಣಗಳುಲೇಬರ್ ಪಕ್ಷ- ಭಾರತದ ನಡುವಿನ ಹಳೆಯ ಭಿನ್ನಾಭಿಪ್ರಾಯಗಳನ್ನು ಮೀರಿ ಸಹಕಾರದ ನವಯುಗ ಸ್ಥಾಪಿಸಬಲ್ಲರೇ ಮೋದಿ-ಸ್ಟಾರ್ಮರ್? (ಜಾಗತಿಕ ಜಗಲಿ)
ಆ ದಿನಗಳಿಗೂ ಇಂದಿಗೂ ಭಾರತ - ಯುಕೆ ಪರಿಸ್ಥಿತಿಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. 2022ರಲ್ಲಿ ಆರ್ಥಿಕತೆಯಲ್ಲಿ ಬ್ರಿಟನನ್ನು ಹಿಂದಿಕ್ಕಿ, ಭಾರತ ಜಗತ್ತಿನ ಐದನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿತು.