ವಿದೇಶಕಾಬೂಲ್ ವಿಮಾನ ನಿಲ್ದಾಣ ಸುತ್ತುವರೆದ ತಾಲಿಬಾನಿಗಳು, ಗುಂಡಿನ ದಾಳಿಯಲ್ಲಿ 7 ಮಂದಿ ಸಾವು
ಆಫ್ಘಾನಿಸ್ತಾನ ರಾಜಧಾನಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ಏರ್ ಲಿಫ್ಟ್ ಕಾರ್ಯಾಚರಣೆ ವೇಳೆ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಕನಿಷ್ಠ7 ಮಂದಿ ಆಫ್ಘನ್ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.