ದೇಶಭಾರತ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬ್ರಿಟಿಷ್ ಸಂಸದೆಯ ವೀಸಾ ರದ್ದು: ಸರ್ಕಾರದ ಮೂಲಗಳು
ಭಾರತ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬ್ರಿಟನ್ ಸಂಸದೆ ಡೆಬ್ಬಿ ಅಬ್ರಹಾಮ್ಸ್ ಅವರ ಇ-ಬ್ಯುಸಿನೆಸ್ ವೀಸಾ ರದ್ದುಗೊಳಿಸಲಾಗಿದೆ ಮತ್ತು ಈ ಕುರಿತು ಫೆಬ್ರವರಿ 14ರಂದೇ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಮಂಗಳವಾರ ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.