ರಾಜ್ಯಆಗಸ್ಟ್ 1ರಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ: 'Bridge-to-Bengaluru' ಕಾರ್ಯಕ್ರಮದಲ್ಲಿ ಭಾಗಿ
ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯು ದೆಹಲಿಯ ಐಟಿಸಿ ಮೌರ್ಯ ಹೋಟೆಲ್ನಲ್ಲಿ ಆಗಸ್ಟ್ 1ರಂದು ಸಂಜೆ 6 ಗಂಟೆಗೆ ಆಯೋಜಿಸಿರುವ ‘ಬ್ರಿಡ್ಜ್ ಟು ಬೆಂಗಳೂರು’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.