ಕ್ರಿಕೆಟ್ಭಾರತ ವನಿತೆಯರಿಗೆ ನಿರಾಸೆ: ಇಂಗ್ಲೆಂಡ್ ಗೆ 8 ವಿಕೆಟ್ ಜಯ
ಭರವಸೆಯ ಆಟಗಾರ್ತಿ ಟಮ್ಮಿ ಬ್ಯೂಮಾಂಟ್ ಹಾಗೂ ನ್ಯಾಟ್ ಸ್ಕಿವರ್ ಅವರ ಭರ್ಜರಿ ಆಟದ ನೆರವಿನಿಂದ ಇಲ್ಲಿ ನಡೆದಿರುವ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಎಂಟು ವಿಕೆಟ್ ಗಳಿಂದ ಭಾರತ ವನಿತೆಯರನ್ನು ಮಣಿಸಿ, ಸರಣಿಯಲ್ಲಿ ಮುನ್ನಡೆ ಸಾಧಿಸಿತು.