ದೇಶಬಜೆಟ್ ಮಂಡನೆಗೆ ಮುನ್ನ 'ಬಾಹಿ-ಖಾತಾ' ಟ್ಯಾಬ್ಲೆಟ್ ನೊಂದಿಗೆ ಪೋಸ್ ಕೊಟ್ಟ ನಿರ್ಮಲಾ ಸೀತಾರಾಮನ್
ಬಿಳಿ ರೇಷ್ಮೆ ಸೀರೆಯನ್ನು ಧರಿಸಿ, ರಾಷ್ಟ್ರಪತಿಗಳನ್ನು ಭೇಟಿ ಮಾಡಲು ಹೋಗುವ ಮುನ್ನ ಅವರು ತಮ್ಮ ಅಧಿಕಾರಿಗಳ ತಂಡದೊಂದಿಗೆ ತಮ್ಮ ಕಚೇರಿಯ ಹೊರಗೆ ಸಾಂಪ್ರದಾಯಿಕ ಬ್ರೀಫ್ ಕೇಸ್ ನೊಂದಿಗೆ ಮಾಧ್ಯಮ ಪ್ರತಿನಿಧಿಗಳಿಗೆ ಪೋಸ್ ನೀಡಿದರು.