ಬ್ರುಸೆಲ್ಸ್

Pornhub, XVideos, Stripchat ಗೆ ಕಟ್ಟುನಿಟ್ಟಿನ ನಿಯಮ ಜಾರಿ! ಸಾವಿರಾರು ವಿಡಿಯೋ ತೆಗೆಯಲು ಆದೇಶ!
ಖ್ಯಾತ ವಯಸ್ಕರ ವಿಡಿಯೋ ತಾಣಗಳಾದ ಪೋರ್ನ್‌ಹಬ್, ಸ್ಟ್ರಿಪ್‌ಚಾಟ್ ಮತ್ತು ಎಕ್ಸ್‌ವೀಡಿಯೋಗಳಿಗೆ ಯೂರೋಪಿಯನ್ ಒಕ್ಕೂಟದ ಆಡಳಿತ ಶಾಕ್ ನೀಡಿದ್ದು, ಅಶ್ಲೀಲ ಕಟೆಂಟ್ ತಾಣಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಿದೆ.

ವಿಶ್ವಕ್ಕೆ ಕಂಟಕವಾದ ಕೊರೋನಾ ವೈರಸ್: ಪ್ರಧಾನಿ ಮೋದಿ ಬ್ರುಸೆಲ್ಸ್ ಪ್ರವಾಸ ರದ್ದು
ಚೀನಾ ಬಳಿಕ ಇಡೀ ವಿಶ್ವಕ್ಕೆ ಕೊರೋನಾ ವೈರಸ್ ಕಂಟಕವಾಗಿ ಪರಿಣಮಿಸಿದ್ದು, ವೈರಾಣುವಿನ ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ರುಸೆಲ್ಸ್ ಪ್ರವಾಸವನ್ನು ರದ್ದು ಮಾಡಿದ್ದಾರೆಂದು ವರದಿಗಳು ತಿಳಿಸಿವೆ.

ಇರಾನ್ ವಾಯುಮಾರ್ಗದಲ್ಲಿ ಸದ್ಯಕ್ಕೆ ಸಂಚಾರ ಬೇಡ; ಇಎಎಸ್ಎ ಎಚ್ಚರಿಕೆ ಸಂದೇಶ
ಸಂಘರ್ಷ ಪೀಡಿತ ಇರಾನ್ ನಲ್ಲಿ ಸದ್ಯಕ್ಕೆ ವಾಯು ಸಂಚಾರ ಬೇಡ ಎಂದು ಯುರೋಪಿಯನ್ ಒಕ್ಕೂಟದ ವಾಯುಯಾನ ಸುರಕ್ಷತಾ ಸಂಸ್ಥೆ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಿದೆ.

'ಜರ್ಮನಿ ರಷ್ಯಾ ಅಧೀನದಲ್ಲಿದೆ': ನ್ಯಾಟೋ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಗಂಭೀರ ಆರೋಪ
ಬೆಲ್ಜಿಯಂ ರಾಜಧಾನಿ ಬ್ರುಸೆಲ್ಸ್ ನಲ್ಲಿ ನಡೆಯುತ್ತಿರುವ ನ್ಯಾಟೋ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಜರ್ಮನ್ ಚಾನ್ಸಿಲರ್ ಎಂಜೆಲಾ ಮಾರ್ಕೆಲ್ ನಡುವೆ ತೀವ್ರ ಮಾತಿನ ಚಕಮಕಿ ನಡೆದ ಘಟನೆ ವರದಿಯಾಗಿದೆ.

ಬ್ರುಸೆಲ್ಸ್ ವಿಮಾನ ನಿಲ್ದಾಣದಲ್ಲಿದ್ದ ಹ್ಯಾಟ್ ಧರಿಸಿದ ವ್ಯಕ್ತಿ ನಾನೇ: ಮೊಹಮ್ಮದ್ ಅಬ್ರಿನಿ
ಬ್ರುಸೆಲ್ಸ್ ವಿಮಾನ ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಮುನ್ನ ಅಲ್ಲಿ ಕಾಣಿಸಿಕೊಂಡ ಹ್ಯಾಟ್ ಧರಿಸಿದ ವ್ಯಕ್ತಿ ನಾನೇ ಎಂದು ಪ್ಯಾರಿಸ್ ದಾಳಿಯ...

ಬ್ರುಸೆಲ್ಸ್ ಉಗ್ರ ದಾಳಿ: ನಾಪತ್ತೆಯಾದ ಭಾರತೀಯ ವ್ಯಕ್ತಿ ಕೊನೆ ಬಾರಿ ಕರೆ ಮಾಡಿದ್ದು ಮೆಟ್ರೋದಿಂದ
ಬೆಲ್ಜಿಯಂನ ಬ್ರುಸೆಲ್ಸ್ ನಗರದಲ್ಲಿನ ಉಗ್ರದಾಳಿಯ ವೇಳೆ ನಾಪತ್ತೆಯಾಗಿದ್ದ ಭಾರತೀಯನ ಫೋನ್ ಕರೆಗಳನ್ನು ಟ್ರ್ಯಾಕ್ ಮಾಡಲಾಗಿದೆ ಎಂದು ವಿದೇಶಾಂಗ ಸಚಿವೆ...

ಬೆಲ್ಜಿಯಂ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಬಾಂಬ್ ಸ್ಫೋಟ
ಬೆಲ್ಜಿಯಂ ದೇಶದ ರಾಜಧಾನಿ ಬ್ರುಸೆಲ್ಸ್ ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2 ಪ್ರತ್ಯೇಕ ಬಾಂಬ್ ಸ್ಪೋಟ ಸಂಭವಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಬಾಂಬ್...

ಬೆಲ್ಜಿಯಂ ವಿಮಾನ ನಿಲ್ದಾಣದಲ್ಲಿ ಅವಳಿ ಬಾಂಬ್ ಸ್ಫೋಟ; 13 ಸಾವು, ಹಲವರಿಗೆ ಗಾಯ
ಬೆಲ್ಜಿಯಂ ದೇಶದ ರಾಜಧಾನಿ ಬ್ರುಸೆಲ್ಸ್ ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವಳಿ ಬಾಂಬ್ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ...

