ದೇಶಹೈಡ್ರೋಕ್ಸಿಕ್ಲೋರೊಕ್ವಿನ್ ಗಾಗಿ ಭಾರತಕ್ಕೆ ಮನವಿ ಮಾಡಲು ರಾಮಾಯಣವನ್ನು ಉಲ್ಲೇಖಿಸಿದ ಬ್ರೆಜಿಲ್ ನ ಅಧ್ಯಕ್ಷ!
ಕೊರೋನಾ ವೈರಸ್ ಸೋಂಕಿತರನ್ನು ಗುಣಪಡಿಸುವುದಕ್ಕೆ ತಾತ್ಕಾಲಿಕವಾಗಿ ಹೈಡ್ರೋಕ್ಸಿಕ್ಲೋರೊಕ್ವಿನ್ ಔಷಧ ಬಳಕೆಯಾಗುತ್ತಿದೆ. ಈ ಔಷಧಕ್ಕಾಗಿ ಹೆಚ್ಚಿನ ರಾಷ್ಟ್ರಗಳು ಭಾರತವನ್ನೇ ಅವಲಂಬಿಸಿದ್ದು, ರಫ್ತು ಮಾಡಬೇಕಾಗಿ ಮನವಿ ಮಾಡಿಕೊಳ್ಳುತ್ತಿವೆ.