ಬ್ರೇಕ್ ಫಾಸ್ಟ್

'ಬ್ರದರ್ಸ್' ಬ್ರೇಕ್ಫಾಸ್ಟ್-2: ಹೈಕಮಾಂಡ್ ಹೇಳಿದಾಗ 'ಡಿಕೆ ಸಿಎಂ' ಎಂದ ಸಿದ್ದರಾಮಯ್ಯ; ಡಿಸೆಂಬರ್ 8ಕ್ಕೆ ದೆಹಲಿ ಭೇಟಿ-DKS; Video
ನಾನು ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರದರ್ಸ್, ಇಬ್ಬರದು ಒಂದೇ ಪಕ್ಷ, ಒಂದೇ ಸಿದ್ದಾಂತ. ನಾವು ಯಾವಾಗಲೂ ಒಟ್ಟಾಗಿ ಇದ್ದೇವೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

'ನಾಟಿ ಚಿಕನ್-ಇಡ್ಲಿ': ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ವಿಶೇಷವೇನು?
ಕಾಂಗ್ರೆಸ್ ದೃಷ್ಟಿಕೋನದಡಿಯಲ್ಲಿ ಉತ್ತಮ ಆಡಳಿತ ಮತ್ತು ನಮ್ಮ ರಾಜ್ಯದ ನಿರಂತರ ಅಭಿವೃದ್ಧಿಗೆ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತಿರುವುದರಿಂದ ಇಂದು ನನ್ನ ನಿವಾಸದಲ್ಲಿ ಸಿಎಂ ಅವರಿಗೆ ಉಪಾಹಾರ ಕೂಟ ಆಯೋಜಿಸಿದ್ದೆ" ಎಂದು ಡಿ ಕೆ ಶಿವಕುಮಾರ್ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.

