ಬ್ರೇಕ್ ವೈಫಲ್ಯ

Bantwal Accident: ಬ್ರೇಕ್ ಫೇಲ್ ಆಗಿ ಉರುಳಿ ಬಿದ್ದ ಕಾರು; 8 ವಿದ್ಯಾರ್ಥಿಗಳಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ, Video
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಮತ್ತು ಚಾಲಕನಿಗೆ ಗಂಭೀರ ಗಾಯವಾಗಿದ್ದು, 8 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬ್ರೇಕ್ ವೈಫಲ್ಯ, ರಸ್ತೆ ಬದಿ ನಿಂತಿದ್ದ ಆಟೋಗಳಿಗೆ ಡಿಕ್ಕಿ ಹೊಡೆದ ಬಸ್, ಹಲವರಿಗೆ ಗಾಯ, ಭಯಾನಕ ವಿಡಿಯೋ!
ಬ್ರೇಕ್ ವೈಫಲ್ಯದಿಂದ ಬಸ್ ವೊಂದು ರಸ್ತೆ ಬದಿ ನಿಂತಿದ್ದ ಪ್ರಯಾಣಿಕ ಹಾಗೂ ಸರಕು ಸಾಗಣೆಯ ಆಟೋಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ನಾಲ್ವರು ಗಾಯಗೊಂಡಿದ್ದಾರೆ.

