ರಾಜ್ಯಸ್ಟಿಂಗ್ ಆಪರೇಷನ್ ಸೂತ್ರಧಾರಿ-ಪಾತ್ರಧಾರಿಗಳು ಕಾಂಗ್ರೆಸ್ನವರೇ; ಎಲ್ಲರಿಗೂ ಬ್ರೈನ್ ಮ್ಯಾಪಿಂಗ್ ಮಾಡಬೇಕು: ಸಿ.ಟಿ ರವಿ
ಸಿದ್ದರಾಮಯ್ಯ ಮಾಸ್ ಲೀಡರ್. ಮುಖ್ಯಮಂತ್ರಿ ಹುದ್ದೆಯಿಂದ ಇಳಿಸಿದ ಬಳಿಕ ಸಿದ್ದರಾಮಯ್ಯ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅನಿಸುತ್ತಿದೆ ಎಂದಿದ್ದಾರೆ.