ರಾಜ್ಯರಾಜ್ಯದಲ್ಲಿ ಇದೇ ಮೊದಲು: ಬ್ರೈನ್ ಮ್ಯಾಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ಚಾಲಾಕಿ; ಕಳ್ಳಿಯನ್ನು ಬಂಧಿಸಿದ ಪೊಲೀಸರು!
ಕೆಲವು ತಿಂಗಳಿಂದ ಜಟಿಲವಾಗಿದ್ದ ಪ್ರಕರಣದಲ್ಲಿ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಆರೋಪಿ ಅನ್ನಪೂರ್ಣ (28) ಎಂಬುವವರಿಗೆ 'ಬ್ರೈನ್ ಮ್ಯಾಪಿಂಗ್' ನಡೆಸಿದ್ದಾರೆ. ಈ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ಪ್ರಕರಣ ತನಿಖೆ ತಾರ್ಕಿಕ ಅಂತ್ಯ ಕಂಡಿದೆ.